4 ತಿಂಗಳಲ್ಲಿ ಮೋದಿ ಸರಕಾರ ಪತನ, ರಾಹುಲ್ ಗಾಂಧಿಗೆ ಮುಂದಿವೆ ಒಳ್ಳೆಯ ದಿನಗಳು: ಕೆಜೆ ಜಾರ್ಜ್
ಬಿಜೆಪಿ ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದೆ. ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನು ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದಾರೆ. ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದರು.
Comments
Post a Comment